Skip to content
النِّسَاء /

ಆಯತ್ 115

4 : 115

ಆಯತ್ 115 of النِّسَاء (4 : 115). This page carries the verse in the Uthmani script with a translation of its meaning, at a stable URL that can be cited on its own.

النِّسَاء ಆಯತ್‌ಗಳು 176
ಸೂರ · النِّسَاء
ಕನ್ನಡ · Hamza
4 : 115

وَمَن يُشَاقِقِ ٱلرَّسُولَ مِنۢ بَعۡدِ مَا تَبَيَّنَ لَهُ ٱلۡهُدَىٰ وَيَتَّبِعۡ غَيۡرَ سَبِيلِ ٱلۡمُؤۡمِنِينَ نُوَلِّهِۦ مَا تَوَلَّىٰ وَنُصۡلِهِۦ جَهَنَّمَۖ وَسَآءَتۡ مَصِيرًا

ಸನ್ಮಾರ್ಗವು ಸ್ಪಷ್ಟವಾದ ಬಳಿಕ ಯಾರು ಸಂದೇಶವಾಹಕರಿಗೆ ವಿರುದ್ಧವಾಗಿ ಚಲಿಸುತ್ತಾನೋ ಮತ್ತು ಸತ್ಯವಿಶ್ವಾಸಿಗಳದ್ದಲ್ಲದ ಮಾರ್ಗವನ್ನು ಅನುಸರಿಸುತ್ತಾನೋ ಅವನು ತಿರುಗಿದ ಮಾರ್ಗಕ್ಕೆ ನಾವು ಅವನನ್ನು ತಿರುಗಿಸುವೆವು ಮತ್ತು ನರಕಾಗ್ನಿಗೆ ಹಾಕಿ ಉರಿಸುವೆವು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ!

Explanation & meanings · 1
  1. ಇಲ್ಲಿ ಸತ್ಯವಿಶ್ವಾಸಿಗಳು ಎಂದರೆ ಸಹಾಬಿಗಳು [ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಗಡಿಗರು].