Skip to content
النِّسَاء /

ಆಯತ್ 140

4 : 140

ಆಯತ್ 140 of النِّسَاء (4 : 140). This page carries the verse in the Uthmani script with a translation of its meaning, at a stable URL that can be cited on its own.

النِّسَاء ಆಯತ್‌ಗಳು 176
ಸೂರ · النِّسَاء
ಕನ್ನಡ · Hamza
4 : 140

وَقَدۡ نَزَّلَ عَلَيۡكُمۡ فِي ٱلۡكِتَٰبِ أَنۡ إِذَا سَمِعۡتُمۡ ءَايَٰتِ ٱللَّهِ يُكۡفَرُ بِهَا وَيُسۡتَهۡزَأُ بِهَا فَلَا تَقۡعُدُواْ مَعَهُمۡ حَتَّىٰ يَخُوضُواْ فِي حَدِيثٍ غَيۡرِهِۦٓ إِنَّكُمۡ إِذٗا مِّثۡلُهُمۡۗ إِنَّ ٱللَّهَ جَامِعُ ٱلۡمُنَٰفِقِينَ وَٱلۡكَٰفِرِينَ فِي جَهَنَّمَ جَمِيعًا

ಜನರು ಅಲ್ಲಾಹನ ವಚನಗಳನ್ನು ನಿಷೇಧಿಸುವುದನ್ನು ಮತ್ತು ತಮಾಷೆ ಮಾಡುವುದನ್ನು ಕೇಳಿದರೆ, ಅವರು ಬೇರೆ ವಿಷಯದಲ್ಲಿ ಪ್ರವೇಶಿಸುವ ತನಕ ಅವರೊಡನೆ ಕುಳಿತುಕೊಳ್ಳಬೇಡಿ ಎಂಬ ಆದೇಶವನ್ನು ಗ್ರಂಥದಲ್ಲಿ ಈಗಾಗಲೇ ನಿಮಗೆ ಅವತೀರ್ಣಗೊಳಿಸಲಾಗಿದೆ. ಅವರೊಡನೆ ಕುಳಿತುಕೊಂಡರೆ ನೀವು ಕೂಡ ಅವರಂತೆಯೇ ಆಗುವಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ಕಪಟವಿಶ್ವಾಸಿಗಳನ್ನು ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯಲ್ಲಿ ಒಟ್ಟುಗೂಡಿಸುವನು.

Explanation & meanings · 1
  1. ಈ ವಚನವು ಅವತೀರ್ಣವಾದದ್ದು ಮದೀನದಲ್ಲಿ. ಇದಕ್ಕೆ ಮೊದಲು ಮಕ್ಕಾದಲ್ಲಿ ಇದೇ ವಿಷಯದ ಕುರಿತು ವಚನವು ಅವತೀರ್ಣವಾಗಿತ್ತು. (ನೋಡಿ 6:68)