Skip to content
النِّسَاء /

ಆಯತ್ 142

4 : 142

ಆಯತ್ 142 of النِّسَاء (4 : 142). This page carries the verse in the Uthmani script with a translation of its meaning, at a stable URL that can be cited on its own.

النِّسَاء ಆಯತ್‌ಗಳು 176
ಸೂರ · النِّسَاء
ಕನ್ನಡ · Hamza
4 : 142

إِنَّ ٱلۡمُنَٰفِقِينَ يُخَٰدِعُونَ ٱللَّهَ وَهُوَ خَٰدِعُهُمۡ وَإِذَا قَامُوٓاْ إِلَى ٱلصَّلَوٰةِ قَامُواْ كُسَالَىٰ يُرَآءُونَ ٱلنَّاسَ وَلَا يَذۡكُرُونَ ٱللَّهَ إِلَّا قَلِيلٗا

ನಿಶ್ಚಯವಾಗಿಯೂ ಕಪಟವಿಶ್ವಾಸಿಗಳು ಅಲ್ಲಾಹನನ್ನು ವಂಚಿಸಬಹುದೆಂದು (ಭಾವಿಸುತ್ತಾರೆ). ಆದರೆ, (ವಾಸ್ತವವಾಗಿ) ಅಲ್ಲಾಹನೇ ಅವರನ್ನು ವಂಚಿಸುತ್ತಿದ್ದಾನೆ. ಅವರು ನಮಾಝ್ ಮಾಡಲು ನಿಲ್ಲುವಾಗ ಉದಾಸೀನರಾಗಿ ಮತ್ತು ಜನರಿಗೆ ತೋರಿಸುವುದಕ್ಕಾಗಿ ನಿಲ್ಲುತ್ತಾರೆ. ಅವರು ಅಲ್ಲಾಹನನ್ನು ಸ್ವಲ್ಪ ಮಾತ್ರ ಸ್ಮರಿಸುತ್ತಾರೆ.

Explanation & meanings · 1
  1. ಅಲ್ಲಾಹು ಅವರನ್ನು ವಂಚಿಸುತ್ತಿದ್ದಾನೆ ಎಂದರೆ ಅವರು ಮಾಡಿದ ವಂಚನೆಯ ಫಲವನ್ನು ಅವರೇ ಉಣ್ಣುವಂತೆ ಮಾಡುತ್ತಿದ್ದಾನೆ ಎಂದರ್ಥ.