Skip to content
غَافِر /

ಆಯತ್ 56

40 : 56

ಆಯತ್ 56 of غَافِر (40 : 56). This page carries the verse in the Uthmani script with a translation of its meaning, at a stable URL that can be cited on its own.

غَافِر ಆಯತ್‌ಗಳು 85
ಸೂರ · غَافِر
ಕನ್ನಡ · Hamza
40 : 56

إِنَّ ٱلَّذِينَ يُجَٰدِلُونَ فِيٓ ءَايَٰتِ ٱللَّهِ بِغَيۡرِ سُلۡطَٰنٍ أَتَىٰهُمۡ إِن فِي صُدُورِهِمۡ إِلَّا كِبۡرٞ مَّا هُم بِبَٰلِغِيهِۚ فَٱسۡتَعِذۡ بِٱللَّهِۖ إِنَّهُۥ هُوَ ٱلسَّمِيعُ ٱلۡبَصِيرُ

ನಿಶ್ಚಯವಾಗಿಯೂ ತಮ್ಮ ಬಳಿಗೆ ಬಂದ ಯಾವುದೇ ಸ್ಪಷ್ಟ ಪುರಾವೆಯಿಲ್ಲದೆ ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರು ಯಾರೋ ಅವರ ಹೃದಯಗಳಲ್ಲಿ ಅಹಂಕಾರವಲ್ಲದೆ ಬೇರೇನೂ ಇಲ್ಲ. ಅವರು ಅಲ್ಲಿಗೆ ತಲುಪುವುದೂ ಇಲ್ಲ. ಆದ್ದರಿಂದ ನೀವು ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.

Explanation & meanings · 1
  1. ಅಂದರೆ ಸತ್ಯವು ನಾಶವಾಗಬೇಕು ಮತ್ತು ಅಸತ್ಯವು ರಾರಾಜಿಸಬೇಕೆಂಬ ಅವರ ಉದ್ದೇಶವು ಈಡೇರುವುದಿಲ್ಲ.