Skip to content
غَافِر /

ಆಯತ್ 60

40 : 60

ಆಯತ್ 60 of غَافِر (40 : 60). This page carries the verse in the Uthmani script with a translation of its meaning, at a stable URL that can be cited on its own.

غَافِر ಆಯತ್‌ಗಳು 85
ಸೂರ · غَافِر
ಕನ್ನಡ · Hamza
40 : 60

وَقَالَ رَبُّكُمُ ٱدۡعُونِيٓ أَسۡتَجِبۡ لَكُمۡۚ إِنَّ ٱلَّذِينَ يَسۡتَكۡبِرُونَ عَنۡ عِبَادَتِي سَيَدۡخُلُونَ جَهَنَّمَ دَاخِرِينَ

ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದ್ದಾನೆ: “ನೀವು ನನ್ನನ್ನು ಕರೆದು ಪ್ರಾರ್ಥಿಸಿರಿ. ನಾನು ನಿಮಗೆ ಉತ್ತರ ನೀಡುತ್ತೇನೆ. ನಿಶ್ಚಯವಾಗಿಯೂ ನನ್ನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವವರು ಯಾರೋ ಅವರು ಸದ್ಯವೇ ಅವಮಾನಿತರಾಗಿ ನರಕವನ್ನು ಪ್ರವೇಶಿಸುವರು.”

Explanation & meanings · 1
  1. ಪ್ರಾರ್ಥನೆ ಆರಾಧನೆಯಾಗಿದೆ ಮತ್ತು ಅದು ಅಲ್ಲಾಹನಿಗೆ ಮಾತ್ರ ಸಲ್ಲತಕ್ಕದ್ದೆಂದು ಈ ವಚನವು ತಿಳಿಸುತ್ತದೆ.