41 : 14
إِذۡ جَآءَتۡهُمُ ٱلرُّسُلُ مِنۢ بَيۡنِ أَيۡدِيهِمۡ وَمِنۡ خَلۡفِهِمۡ أَلَّا تَعۡبُدُوٓاْ إِلَّا ٱللَّهَۖ قَالُواْ لَوۡ شَآءَ رَبُّنَا لَأَنزَلَ مَلَٰٓئِكَةٗ فَإِنَّا بِمَآ أُرۡسِلۡتُم بِهِۦ كَٰفِرُونَ
“ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬೇಡಿ” ಎಂದು ಹೇಳುತ್ತಾ ಅವರ ಮುಂದಿನಿಂದಲೂ ಹಿಂದಿನಿಂದಲೂ ಸಂದೇಶವಾಹಕರುಗಳು ಅವರ ಬಳಿಗೆ ಬಂದ ಸಂದರ್ಭ. ಅವರು ಹೇಳಿದರು: “ನಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸುತ್ತಿದ್ದರೆ ದೇವದೂತರುಗಳನ್ನು ಕಳುಹಿಸುತ್ತಿದ್ದನು. ನಿಮ್ಮೊಡನೆ ಕಳುಹಿಸಲಾದ ಆ ಸಂದೇಶವನ್ನು ನಿಶ್ಚಯವಾಗಿಯೂ ನಾವು ನಿಷೇಧಿಸಿದ್ದೇವೆ.”