Skip to content
الشُّورى /

ಆಯತ್ 39

42 : 39

ಆಯತ್ 39 of الشُّورى (42 : 39). This page carries the verse in the Uthmani script with a translation of its meaning, at a stable URL that can be cited on its own.

الشُّورى ಆಯತ್‌ಗಳು 53
ಸೂರ · الشُّورى
ಕನ್ನಡ · Hamza
42 : 39

وَٱلَّذِينَ إِذَآ أَصَابَهُمُ ٱلۡبَغۡيُ هُمۡ يَنتَصِرُونَ

ಅವರ ಮೇಲೆ ಯಾವುದಾದರೂ ದೌರ್ಜನ್ಯವುಂಟಾದರೆ ಅವರು ಪ್ರತೀಕಾರ ಮಾತ್ರ ತೆಗೆದುಕೊಳ್ಳುತ್ತಾರೆ.

Explanation & meanings · 1
  1. ದೌರ್ಜನ್ಯಕ್ಕೆ ಗುರಿಯಾದವರು ಪ್ರತೀಕಾರ ಪಡೆಯುವುದಕ್ಕೆ ಅನುಮತಿಯಿದೆ. ಆದರೆ ಅದು ನ್ಯಾಯಯುತವಾಗಿರಬೇಕು. ಪ್ರತೀಕಾರ ಪಡೆಯದೆ ಕ್ಷಮಿಸಿ ಬಿಟ್ಟುಬಿಡುವುದಾದರೆ ಅದು ಶ್ರೇಷ್ಠವಾಗಿದೆ.