Skip to content
الشُّورى /

ಆಯತ್ 6

42 : 6
الشُّورى ಆಯತ್‌ಗಳು 53
ಸೂರ · الشُّورى
ಕನ್ನಡ · Hamza
42 : 6

وَٱلَّذِينَ ٱتَّخَذُواْ مِن دُونِهِۦٓ أَوۡلِيَآءَ ٱللَّهُ حَفِيظٌ عَلَيۡهِمۡ وَمَآ أَنتَ عَلَيۡهِم بِوَكِيلٖ

ತನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರನ್ನಾಗಿ ಸ್ವೀಕರಿಸಿದವರನ್ನು ಅಲ್ಲಾಹು ಗಮನಿಸುತ್ತಿದ್ದಾನೆ. ಅವರ ವಿಷಯದಲ್ಲಿ ನಿಮಗೆ ಯಾವುದೇ ಹೊಣೆಗಾರಿಕೆಯಿಲ್ಲ.

Explanation & meanings · 1
  1. ಅಂದರೆ ಅಲ್ಲಾಹು ಅವರ ಎಲ್ಲಾ ಕರ್ಮಗಳನ್ನು ಅದರ ಆಧಾರದಲ್ಲಿ ಅವರಿಗೆ ಪ್ರತಿಫಲವನ್ನು ನೀಡಲು ಸುರಕ್ಷಿತವಾಗಿ ಸಂರಕ್ಷಿಸಿಡುತ್ತಾನೆ.