Skip to content
الجاثِية /

ಆಯತ್ 23

45 : 23

ಆಯತ್ 23 of الجاثِية (45 : 23). This page carries the verse in the Uthmani script with a translation of its meaning, at a stable URL that can be cited on its own.

الجاثِية ಆಯತ್‌ಗಳು 37
ಸೂರ · الجاثِية
ಕನ್ನಡ · Hamza
45 : 23

أَفَرَءَيۡتَ مَنِ ٱتَّخَذَ إِلَٰهَهُۥ هَوَىٰهُ وَأَضَلَّهُ ٱللَّهُ عَلَىٰ عِلۡمٖ وَخَتَمَ عَلَىٰ سَمۡعِهِۦ وَقَلۡبِهِۦ وَجَعَلَ عَلَىٰ بَصَرِهِۦ غِشَٰوَةٗ فَمَن يَهۡدِيهِ مِنۢ بَعۡدِ ٱللَّهِۚ أَفَلَا تَذَكَّرُونَ

ತನ್ನ ಸ್ವೇಚ್ಛೆಯನ್ನೇ ದೇವನನ್ನಾಗಿ ಮಾಡಿಕೊಂಡವನನ್ನು ನೀವು ನೋಡಿದ್ದೀರಾ? ಅಲ್ಲಾಹು ತಿಳಿದೇ ಅವನನ್ನು ದಾರಿತಪ್ಪಿಸಿದ್ದಾನೆ, ಅವನ ಕಿವಿ ಮತ್ತು ಹೃದಯಕ್ಕೆ ಮೊಹರು ಹಾಕಿದ್ದಾನೆ ಮತ್ತು ಅವನ ಕಣ್ಣಿನ ಮೇಲೆ ಒಂದು ಪರದೆಯನ್ನಿಟ್ಟಿದ್ದಾನೆ. ಅಲ್ಲಾಹನ ನಂತರ ಅವನಿಗೆ ಸನ್ಮಾರ್ಗ ತೋರಿಸುವವರು ಯಾರು? ನೀವು ಉಪದೇಶ ಸ್ವೀಕರಿಸುವುದಿಲ್ಲವೇ?

Explanation & meanings · 1
  1. ಅಂದರೆ ಅವನಿಗೆ ಯಾವುದು ಒಳ್ಳೆಯದೆಂದು ಕಾಣುತ್ತದೆಯೋ ಅದನ್ನು ಒಳ್ಳೆಯದೆಂದು ತಿಳಿಯುತ್ತಾನೆ ಮತ್ತು ಅವನಿಗೆ ಯಾವುದು ಕೆಟ್ಟದೆಂದು ಕಾಣುತ್ತದೆಯೋ ಅದನ್ನು ಕೆಟ್ಟದೆಂದು ತಿಳಿಯುತ್ತಾನೆ. ಅಂದರೆ ಅವರು ಅಲ್ಲಾಹನ ಮತ್ತು ಅವನ ಪ್ರವಾದಿಯ ಆಜ್ಞೆಗಳಿಗಿಂತಲೂ ತನ್ನ ಇಚ್ಛೆಗೆ ಪ್ರಾಮುಖ್ಯತೆ ನೀಡುತ್ತಾನೆ. ತನ್ನ ಬುದ್ಧಿಯನ್ನೇ ತನ್ನ ತೀರ್ಪುಗಾರನಾಗಿ ಮಾಡಿಕೊಳ್ಳುತ್ತಾನೆ.