Skip to content
المَائدة /

ಆಯತ್ 58

5 : 58

ಆಯತ್ 58 of المَائدة (5 : 58). This page carries the verse in the Uthmani script with a translation of its meaning, at a stable URL that can be cited on its own.

المَائدة ಆಯತ್‌ಗಳು 120
ಸೂರ · المَائدة
ಕನ್ನಡ · Hamza
5 : 58

وَإِذَا نَادَيۡتُمۡ إِلَى ٱلصَّلَوٰةِ ٱتَّخَذُوهَا هُزُوٗا وَلَعِبٗاۚ ذَٰلِكَ بِأَنَّهُمۡ قَوۡمٞ لَّا يَعۡقِلُونَ

ನೀವು ನಮಾಝ್‍ಗಾಗಿ ಕರೆ ನೀಡಿದರೆ, ಅವರು ಅದನ್ನು ತಮಾಷೆ ಮತ್ತು ಆಟದ ವಸ್ತುವಾಗಿ ಸ್ವೀಕರಿಸುತ್ತಾರೆ. ಅದೇಕೆಂದರೆ ಅವರು ಬುದ್ಧಿಯಿಲ್ಲದ ಜನರಾಗಿದ್ದಾರೆ.