Skip to content
المَائدة /

ಆಯತ್ 69

5 : 69
المَائدة ಆಯತ್‌ಗಳು 120
ಸೂರ · المَائدة
ಕನ್ನಡ · Hamza
5 : 69

إِنَّ ٱلَّذِينَ ءَامَنُواْ وَٱلَّذِينَ هَادُواْ وَٱلصَّٰبِـُٔونَ وَٱلنَّصَٰرَىٰ مَنۡ ءَامَنَ بِٱللَّهِ وَٱلۡيَوۡمِ ٱلۡأٓخِرِ وَعَمِلَ صَٰلِحٗا فَلَا خَوۡفٌ عَلَيۡهِمۡ وَلَا هُمۡ يَحۡزَنُونَ

ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಯಹೂದಿಗಳು, ಸಾಬಿಗಳು, ಕ್ರೈಸ್ತರು—ಇವರಲ್ಲಿ ಯಾರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುತ್ತಾರೋ ಮತ್ತು ಸತ್ಕರ್ಮವೆಸಗುತ್ತಾರೋ ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.

Explanation & meanings · 1
  1. 2:62 ವಚನದ ಟಿಪ್ಪಣಿ ನೋಡಿ.