5 : 73
لَّقَدۡ كَفَرَ ٱلَّذِينَ قَالُوٓاْ إِنَّ ٱللَّهَ ثَالِثُ ثَلَٰثَةٖۘ وَمَا مِنۡ إِلَٰهٍ إِلَّآ إِلَٰهٞ وَٰحِدٞۚ وَإِن لَّمۡ يَنتَهُواْ عَمَّا يَقُولُونَ لَيَمَسَّنَّ ٱلَّذِينَ كَفَرُواْ مِنۡهُمۡ عَذَابٌ أَلِيمٌ
“ಅಲ್ಲಾಹು ಮೂವರಲ್ಲಿ ಒಬ್ಬನು” ಎಂದು ಹೇಳಿದವರು ಖಂಡಿತವಾಗಿಯೂ ಸತ್ಯನಿಷೇಧಿಗಳಾಗಿದ್ದಾರೆ. ಆದರೆ ಏಕೈಕ ಆರಾಧ್ಯನಾದ ಅಲ್ಲಾಹನ ಹೊರತು ಅನ್ಯ ದೇವರಿಲ್ಲ. ಅವರು ಹಾಗೆ ಹೇಳುವುದನ್ನು ನಿಲ್ಲಿಸದಿದ್ದರೆ, ಅವರಲ್ಲಿರುವ ಸತ್ಯನಿಷೇಧಿಗಳನ್ನು ಯಾತನಾಮಯ ಶಿಕ್ಷೆಯು ಸ್ಪರ್ಶಿಸುವುದು ನಿಶ್ಚಿತ.
Explanation & meanings · 1
- ಕ್ರೈಸ್ತರಲ್ಲಿ ಕೆಲವರು ತ್ರಿಯೇಕತ್ವದ ಪರಿಕಲ್ಪನೆಯನ್ನು ಹೊಂದಿದ್ದಾರೆ. ಅಂದರೆ ತಂದೆ (ಅಲ್ಲಾಹು), ಮಗ (ಈಸಾ) ಮತ್ತು ಪವಿತ್ರಾತ್ಮ (ಜಿಬ್ರೀಲ್) ಎಲ್ಲರೂ ದೇವರು ಎಂಬ ಪರಿಕಲ್ಪನೆ.