Skip to content
قٓ /

ಆಯತ್ 21

50 : 21
قٓ ಆಯತ್‌ಗಳು 45
ಸೂರ · قٓ
ಕನ್ನಡ · Hamza
50 : 21

وَجَآءَتۡ كُلُّ نَفۡسٖ مَّعَهَا سَآئِقٞ وَشَهِيدٞ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೊತೆಗೆ ಒಬ್ಬ ಸಾಗಾಟಗಾರ ಮತ್ತು ಸಾಕ್ಷಿಯನ್ನು ಹೊಂದಿರುವ ಸ್ಥಿತಿಯಲ್ಲಿ ಬರುವರು.

Explanation & meanings · 1
  1. ಪ್ರತಿಯೊಬ್ಬ ಮನುಷ್ಯನ ಜೊತೆಗೆ ಅವನನ್ನು ವಿಚಾರಣಾ ಸ್ಥಳಕ್ಕೆ ಸಾಗಿಸುವ ಒಬ್ಬ ದೇವದೂತ ಮತ್ತು ಅವನ ಕರ್ಮಗಳಿಗೆ ಸಾಕ್ಷಿ ನುಡಿಯುವ ಒಬ್ಬ ದೇವದೂತ ಇರಲಿದ್ದಾರೆ.