Skip to content
قٓ /

ಆಯತ್ 27

50 : 27

ಆಯತ್ 27 of قٓ (50 : 27). This page carries the verse in the Uthmani script with a translation of its meaning, at a stable URL that can be cited on its own.

قٓ ಆಯತ್‌ಗಳು 45
ಸೂರ · قٓ
ಕನ್ನಡ · Hamza
50 : 27

۞ قَالَ قَرِينُهُۥ رَبَّنَا مَآ أَطۡغَيۡتُهُۥ وَلَٰكِن كَانَ فِي ضَلَٰلِۭ بَعِيدٖ

ಅವನ ಜೊತೆಗಾರನು ಹೇಳುವನು: “ನಮ್ಮ ಪರಿಪಾಲಕನೇ! ನಾನು ಅವನನ್ನು ದಾರಿತಪ್ಪಿಸಿಲ್ಲ. ಬದಲಿಗೆ, ಅವನೇ ವಿದೂರ ದುರ್ಮಾರ್ಗದಲ್ಲಿದ್ದ.”

Explanation & meanings · 1
  1. ಜೊತೆಗಾರನು (ಕರೀನ್) ಎಂದರೆ ಪ್ರತಿಯೊಬ್ಬ ಮನುಷ್ಯನ ಜೊತೆಯಲ್ಲಿರುವ ಶೈತಾನ್.