Skip to content
الذَّاريَات /

ಆಯತ್ 23

51 : 23

ಆಯತ್ 23 of الذَّاريَات (51 : 23). This page carries the verse in the Uthmani script with a translation of its meaning, at a stable URL that can be cited on its own.

الذَّاريَات ಆಯತ್‌ಗಳು 60
ಸೂರ · الذَّاريَات
ಕನ್ನಡ · Hamza
51 : 23

فَوَرَبِّ ٱلسَّمَآءِ وَٱلۡأَرۡضِ إِنَّهُۥ لَحَقّٞ مِّثۡلَ مَآ أَنَّكُمۡ تَنطِقُونَ

ಭೂಮ್ಯಾಕಾಶಗಳ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನೀವು ಹೇಗೆ ಮಾತನಾಡುತ್ತಿರುವಿರೋ ಹಾಗೆಯೇ ಇವೆಲ್ಲವೂ ಸತ್ಯವಾಗಿದೆ.

Explanation & meanings · 1
  1. ನಿಮಗೆ ಮಾತನಾಡುವ ಶಕ್ತಿಯಿರುವುದನ್ನು ನೀವು ಹೇಗೆ ನಿರಾಕರಿಸುವುದಿಲ್ಲವೋ ಹಾಗೆಯೇ ಮೇಲೆ ಹೇಳಿದ ವಿಷಯಗಳೆಲ್ಲವೂ ನಿರಾಕರಿಸಲಾಗದ ಸತ್ಯವಾಗಿದೆ.