Skip to content
الرَّحمٰن /

ಆಯತ್ 39

55 : 39
الرَّحمٰن ಆಯತ್‌ಗಳು 78
ಸೂರ · الرَّحمٰن
ಕನ್ನಡ · Hamza
55 : 39

فَيَوۡمَئِذٖ لَّا يُسۡـَٔلُ عَن ذَنۢبِهِۦٓ إِنسٞ وَلَا جَآنّٞ

ಅಂದು ಯಾವುದೇ ಮನುಷ್ಯನಲ್ಲಿ ಅಥವಾ ಜಿನ್ನ್‌ನಲ್ಲಿ ಅವನು ಮಾಡಿದ ಪಾಪಗಳ ಬಗ್ಗೆ ಕೇಳಲಾಗುವುದಿಲ್ಲ.

Explanation & meanings · 1
  1. ಅಂದರೆ ಮನುಷ್ಯನು ಮಾಡಿದ ಪಾಪಗಳ ಬಗ್ಗೆ ಅವನೊಡನೆ ಕೇಳಲಾಗುವುದಿಲ್ಲ. ಏಕೆಂದರೆ ಎಲ್ಲವನ್ನೂ ದೇವದೂತರು ದಾಖಲಿಸಿಟ್ಟಿದ್ದಾರೆ ಮತ್ತು ಎಲ್ಲವೂ ಅವನ ಕರ್ಮಪುಸ್ತಕದಲ್ಲಿದೆ. ಬದಲಿಗೆ, ಅವನೊಡನೆ ಆ ಪಾಪಗಳನ್ನು ಏಕೆ ಮಾಡಿದೆ ಎಂದು ಕೇಳಲಾಗುವುದು. ಇನ್ನೊಂದು ಅರ್ಥದ ಪ್ರಕಾರ, ಅವರ ಪಾಪಗಳ ಬಗ್ಗೆ ಅವರೊಡನೆ ಕೇಳಲಾಗುವುದಿಲ್ಲ. ಅವರ ಬಾಯಿಗೆ ಮೊಹರು ಹಾಕಲಾಗುವುದು ಮತ್ತು ಅವರ ಅಂಗಾಂಗಗಳು ಎಲ್ಲವನ್ನೂ ಹೇಳಿಬಿಡುವುವು.