55 : 7
وَٱلسَّمَآءَ رَفَعَهَا وَوَضَعَ ٱلۡمِيزَانَ
ಅವನು ಆಕಾಶವನ್ನು ಎತ್ತರಕ್ಕೇರಿಸಿದನು ಮತ್ತು ತಕ್ಕಡಿಯನ್ನು ಸ್ಥಾಪಿಸಿದನು.
Explanation & meanings · 1
- ಅಂದರೆ ಭೂಮಿಯಲ್ಲಿ ನ್ಯಾಯವನ್ನು ಸ್ಥಾಪಿಸಿದನು. ನ್ಯಾಯದಿಂದ ವ್ಯವಹರಿಸುವಂತೆ ಮನುಷ್ಯರಿಗೆ ಆಜ್ಞಾಪಿಸಿದನು.
ಆಯತ್ 7 of الرَّحمٰن (55 : 7). This page carries the verse in the Uthmani script with a translation of its meaning, at a stable URL that can be cited on its own.
وَٱلسَّمَآءَ رَفَعَهَا وَوَضَعَ ٱلۡمِيزَانَ
ಅವನು ಆಕಾಶವನ್ನು ಎತ್ತರಕ್ಕೇರಿಸಿದನು ಮತ್ತು ತಕ್ಕಡಿಯನ್ನು ಸ್ಥಾಪಿಸಿದನು.