Skip to content
الوَاقِعة /

ಆಯತ್ 73

56 : 73

ಆಯತ್ 73 of الوَاقِعة (56 : 73). This page carries the verse in the Uthmani script with a translation of its meaning, at a stable URL that can be cited on its own.

الوَاقِعة ಆಯತ್‌ಗಳು 96
ಸೂರ · الوَاقِعة
ಕನ್ನಡ · Hamza
56 : 73

نَحۡنُ جَعَلۡنَٰهَا تَذۡكِرَةٗ وَمَتَٰعٗا لِّلۡمُقۡوِينَ

ನಾವು ಅದನ್ನೊಂದು ಉಪದೇಶವಾಗಿ ಮತ್ತು ಪ್ರಯಾಣಿಕರಿಗೆ ಸವಲತ್ತಾಗಿ ಮಾಡಿದ್ದೇವೆ.

Explanation & meanings · 1
  1. ಹಿಂದಿನ ಕಾಲದಲ್ಲಿ ಜನರು ಮರುಭೂಮಿ ಮತ್ತು ಅಡವಿಗಳ ಮೂಲಕ ಪ್ರಯಾಣ ಮಾಡುತ್ತಿದ್ದರು. ರಾತ್ರಿ ವೇಳೆಯಲ್ಲಿ ಅವರು ಮರಗಳನ್ನು ಕಡಿದು ಬೆಂಕಿಯುರಿಸುತ್ತಿದ್ದರು. ಅವರು ಅದರಿಂದ ದೊಂದಿಗಳನ್ನು ತಯಾರಿಸುತ್ತಿದ್ದರು ಮತ್ತು ಚಳಿ ಕಾಯಿಸುತ್ತಿದ್ದರು. ವನ್ಯಮೃಗಗಳನ್ನು ದೂರವಿಡಲು ಕೂಡ ಅದು ಬಳಕೆಯಾಗುತ್ತಿತ್ತು.