Skip to content
الحدِيد /

ಆಯತ್ 23

57 : 23
الحدِيد ಆಯತ್‌ಗಳು 29
ಸೂರ · الحدِيد
ಕನ್ನಡ · Hamza
57 : 23

لِّكَيۡلَا تَأۡسَوۡاْ عَلَىٰ مَا فَاتَكُمۡ وَلَا تَفۡرَحُواْ بِمَآ ءَاتَىٰكُمۡۗ وَٱللَّهُ لَا يُحِبُّ كُلَّ مُخۡتَالٖ فَخُورٍ

ನಿಮ್ಮ ಕೈತಪ್ಪಿ ಹೋದ ವಿಷಯಕ್ಕಾಗಿ ನೀವು ನಿರಾಶರಾಗದಿರಲು ಮತ್ತು ಅಲ್ಲಾಹು ನಿಮಗೆ ದಯಪಾಲಿಸಿದ ವಿಷಯಕ್ಕಾಗಿ ನೀವು ಹಿರಿ ಹಿರಿ ಹಿಗ್ಗದಿರಲು. ಅಹಂಭಾವಿಗಳು ಮತ್ತು ಜಂಭಕೊಚ್ಚುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ.