59 : 15
كَمَثَلِ ٱلَّذِينَ مِن قَبۡلِهِمۡ قَرِيبٗاۖ ذَاقُواْ وَبَالَ أَمۡرِهِمۡ وَلَهُمۡ عَذَابٌ أَلِيمٞ
(ಅವರ ಸ್ಥಿತಿಯು) ಅವರಿಗಿಂತ ಸ್ವಲ್ಪ ಮೊದಲಿನವರ ಸ್ಥಿತಿಯಂತೆ! ಅವರು ತಮ್ಮ ಕಾರ್ಯದ ದುಷ್ಫಲವನ್ನು ಅನುಭವಿಸಿದರು. ಅವರಿಗೆ ವೇದನಾಭರಿತ ಶಿಕ್ಷೆಯಿದೆ.
Explanation & meanings · 1
- ಅಂದರೆ ಬದ್ರ್ ಯುದ್ಧದಲ್ಲಿ ಸೋತು ಸುಣ್ಣವಾಗಿ ಹೋದ ಕುರೈಶರು, ಅಥವಾ ಯಹೂದಿಗಳ ಇನ್ನೊಂದು ಗೋತ್ರವಾದ ಬನೂ ಕೈನುಕಾದವರು.