Skip to content
الأنعَام /

ಆಯತ್ 103

6 : 103

ಆಯತ್ 103 of الأنعَام (6 : 103). This page carries the verse in the Uthmani script with a translation of its meaning, at a stable URL that can be cited on its own.

الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 103

لَّا تُدۡرِكُهُ ٱلۡأَبۡصَٰرُ وَهُوَ يُدۡرِكُ ٱلۡأَبۡصَٰرَۖ وَهُوَ ٱللَّطِيفُ ٱلۡخَبِيرُ

ದೃಷ್ಟಿಗಳು ಅವನನ್ನು ತಲುಪುವುದಿಲ್ಲ. ಆದರೆ ಅವನು ದೃಷ್ಟಿಗಳನ್ನು ತಲುಪುತ್ತಾನೆ. ಅವನು ಸೂಕ್ಷ್ಮಗ್ರಾಹಿ ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.

Explanation & meanings · 1
  1. ಭೂಲೋಕದಲ್ಲಿ ಯಾರಿಗೂ ಅಲ್ಲಾಹನನ್ನು ನೋಡಲು ಸಾಧ್ಯವಿಲ್ಲ. ಆದರೆ ಪರಲೋಕದಲ್ಲಿ ಸತ್ಯವಿಶ್ವಾಸಿಗಳು ಅಲ್ಲಾಹನನ್ನು ನೋಡುತ್ತಾರೆ.