6 : 105
وَكَذَٰلِكَ نُصَرِّفُ ٱلۡأٓيَٰتِ وَلِيَقُولُواْ دَرَسۡتَ وَلِنُبَيِّنَهُۥ لِقَوۡمٖ يَعۡلَمُونَ
ಈ ರೀತಿ ನಾವು ನಾನಾ ವಿಧಗಳಲ್ಲಿ ವಚನಗಳನ್ನು ವಿವರಿಸಿಕೊಡುತ್ತೇವೆ. “ನೀವು (ಯಹೂದಿ-ಕ್ರೈಸ್ತರಿಂದ) ಕಲಿತು ಬಂದಿದ್ದೀರಿ” ಎಂದು ಸತ್ಯನಿಷೇಧಿಗಳು ಹೇಳುವುದಕ್ಕಾಗಿ ಮತ್ತು ತಿಳುವಳಿಕೆಯಿರುವ ಜನರಿಗೆ ಇದನ್ನು ವಿವರಿಸಿಕೊಡುವುದಕ್ಕಾಗಿ.
Explanation & meanings · 1
- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಯಹೂದಿ-ಕ್ರೈಸ್ತರಿಂದ ಕಲಿತು ಬಂದು ಪ್ರವಚನ ಮಾಡುತ್ತಾರೆಂದು ಸತ್ಯನಿಷೇಧಿಗಳು ಆರೋಪಿಸುತ್ತಿದ್ದರು.