Skip to content
الأنعَام /

ಆಯತ್ 110

6 : 110

ಆಯತ್ 110 of الأنعَام (6 : 110). This page carries the verse in the Uthmani script with a translation of its meaning, at a stable URL that can be cited on its own.

الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 110

وَنُقَلِّبُ أَفۡـِٔدَتَهُمۡ وَأَبۡصَٰرَهُمۡ كَمَا لَمۡ يُؤۡمِنُواْ بِهِۦٓ أَوَّلَ مَرَّةٖ وَنَذَرُهُمۡ فِي طُغۡيَٰنِهِمۡ يَعۡمَهُونَ

ಅವರು ಇದರಲ್ಲಿ (ಈ ಕುರ್‌ಆನ್‍ನಲ್ಲಿ) ಪ್ರಥಮ ಬಾರಿ ವಿಶ್ವಾಸವಿಡದಂತೆಯೇ (ಈಗಲೂ) ನಾವು ಅವರ ಹೃದಯಗಳನ್ನು ಮತ್ತು ಕಣ್ಣುಗಳನ್ನು ತಿರುಗಿಸಿಬಿಡುವೆವು. ಅವರು ಅವರ ಅತಿರೇಕಗಳಲ್ಲಿ ಅಂಧವಾಗಿ ವಿಹರಿಸುವಂತೆ ನಾವು ಅವರನ್ನು ಬಿಟ್ಟುಬಿಡುವೆವು.