Skip to content
الأنعَام /

ಆಯತ್ 123

6 : 123
الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 123

وَكَذَٰلِكَ جَعَلۡنَا فِي كُلِّ قَرۡيَةٍ أَكَٰبِرَ مُجۡرِمِيهَا لِيَمۡكُرُواْ فِيهَاۖ وَمَا يَمۡكُرُونَ إِلَّا بِأَنفُسِهِمۡ وَمَا يَشۡعُرُونَ

ಇದೇ ರೀತಿ ನಾವು ಪ್ರತಿಯೊಂದು ಊರಿನಲ್ಲೂ ಅಲ್ಲಿನ ಅಪರಾಧಿಗಳ ಮುಖಂಡರನ್ನು ಪಿತೂರಿಗಳಲ್ಲಿ ಮಗ್ನರಾಗುವಂತೆ ಮಾಡಿದ್ದೇವೆ. ವಾಸ್ತವದಲ್ಲಿ, ಅವರು ಅವರ ವಿರುದ್ಧವೇ ಪಿತೂರಿ ಮಾಡುತ್ತಿದ್ದಾರೆ. ಆದರೆ, ಅವರು ಅದನ್ನು ಅರಿಯುವುದಿಲ್ಲ.

Explanation & meanings · 1
  1. ಅಂದರೆ ಅವರು ಮಾಡುವ ಎಲ್ಲಾ ಪಿತೂರಿಗಳ ದುಷ್ಪರಿಣಾಮಗಳನ್ನು ಸ್ವತಃ ಅವರೇ ಅನುಭವಿಸುವರು.