Skip to content
الأنعَام /

ಆಯತ್ 131

6 : 131

ಆಯತ್ 131 of الأنعَام (6 : 131). This page carries the verse in the Uthmani script with a translation of its meaning, at a stable URL that can be cited on its own.

الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 131

ذَٰلِكَ أَن لَّمۡ يَكُن رَّبُّكَ مُهۡلِكَ ٱلۡقُرَىٰ بِظُلۡمٖ وَأَهۡلُهَا غَٰفِلُونَ

ಅದು (ಸಂದೇಶವಾಹಕರನ್ನು ಕಳುಹಿಸಿರುವುದು) ನಿಮ್ಮ ಪರಿಪಾಲಕನು (ಅಲ್ಲಾಹು) ಊರುಗಳನ್ನು—ಅವುಗಳ ನಿವಾಸಿಗಳು (ಸತ್ಯದ ಬಗ್ಗೆ) ಅಜ್ಞರಾಗಿರುವಾಗ ಮಾಡಿದ ಅಕ್ರಮದ ನಿಮಿತ್ತ ನಾಶ ಮಾಡುವುದಿಲ್ಲ ಎಂಬ ಕಾರಣದಿಂದಾಗಿದೆ.

Explanation & meanings · 1
  1. ಜೀವನದಲ್ಲಿ ಒಮ್ಮೆಯೂ ಸತ್ಯವನ್ನು ತಿಳಿಯುವ ಅವಕಾಶ ಸಿಗದವರನ್ನು ಅಲ್ಲಾಹು ಶಿಕ್ಷಿಸುವುದಿಲ್ಲವೆಂದು ಇದರಿಂದ ಅರ್ಥಮಾಡಿಕೊಳ್ಳಬಹುದು.