Skip to content
الأنعَام /

ಆಯತ್ 137

6 : 137

ಆಯತ್ 137 of الأنعَام (6 : 137). This page carries the verse in the Uthmani script with a translation of its meaning, at a stable URL that can be cited on its own.

الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 137

وَكَذَٰلِكَ زَيَّنَ لِكَثِيرٖ مِّنَ ٱلۡمُشۡرِكِينَ قَتۡلَ أَوۡلَٰدِهِمۡ شُرَكَآؤُهُمۡ لِيُرۡدُوهُمۡ وَلِيَلۡبِسُواْ عَلَيۡهِمۡ دِينَهُمۡۖ وَلَوۡ شَآءَ ٱللَّهُ مَا فَعَلُوهُۖ فَذَرۡهُمۡ وَمَا يَفۡتَرُونَ

ಹೀಗೆ ಬಹುದೇವಾರಾಧಕರಲ್ಲಿ ಹೆಚ್ಚಿನವರಿಗೂ ಅವರ ಮಕ್ಕಳನ್ನು ಕೊಲ್ಲುವುದನ್ನು ಅವರ ದೇವರುಗಳು ಅಲಂಕರಿಸಿಕೊಟ್ಟಿದ್ದಾರೆ. ಅವರನ್ನು ನಾಶ ಮಾಡುವುದಕ್ಕಾಗಿ ಮತ್ತು ಅವರ ಧರ್ಮವನ್ನು ಅವರಿಗೆ ಗೊಂದಲಗೊಳಿಸುವುದಕ್ಕಾಗಿ. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರು ಅದನ್ನು ಮಾಡುತ್ತಿರಲಿಲ್ಲ. ಆದ್ದರಿಂದ ಅವರು ಆರೋಪಿಸುವ ವಿಷಯಗಳೊಂದಿಗೆ ಅವರನ್ನು ಬಿಟ್ಟುಬಿಡಿ.

Explanation & meanings · 1
  1. ಅರೇಬಿಯಾದಲ್ಲಿ ಶಿಶುಹತ್ಯೆ ಸಾಮಾನ್ಯವಾಗಿತ್ತು. ಅವರು ಮಕ್ಕಳನ್ನು ವಿಗ್ರಹಗಳಿಗೆ ಬಲಿ ನೀಡುತ್ತಿದ್ದರು. ಬಡತನದ ಭಯದಿಂದ ಮಕ್ಕಳನ್ನು ಕೊಲ್ಲುತ್ತಿದ್ದರು. ಹೆಣ್ಣು ಮಗು ಹುಟ್ಟಿದರೆ ಅಪಮಾನದಿಂದ ಅದನ್ನು ಜೀವಂತ ದಫನ ಮಾಡುತ್ತಿದ್ದರು. ಇವುಗಳನ್ನು ಅವರು ತಪ್ಪೆಂದು ಭಾವಿಸುತ್ತಿರಲಿಲ್ಲ.