Skip to content
الأنعَام /

ಆಯತ್ 23

6 : 23
الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 23

ثُمَّ لَمۡ تَكُن فِتۡنَتُهُمۡ إِلَّآ أَن قَالُواْ وَٱللَّهِ رَبِّنَا مَا كُنَّا مُشۡرِكِينَ

ನಂತರ ಅವರ ಸಹಭಾಗಿತ್ವದ (ಶಿರ್ಕ್‌ನ) ಪರಿಣಾಮವು, “ನಮ್ಮ ಪರಿಪಾಲಕನಾದ ಅಲ್ಲಾಹನ ಮೇಲಾಣೆ! ನಿಶ್ಚಯವಾಗಿಯೂ ನಾವು ಸಹಭಾಗಿತ್ವ (ಶಿರ್ಕ್) ಮಾಡಿಲ್ಲ” ಎಂದು ಹೇಳುವುದರ ಹೊರತು ಇನ್ನೇನೂ ಆಗಿರುವುದಿಲ್ಲ.