Skip to content
الأنعَام /

ಆಯತ್ 44

6 : 44

ಆಯತ್ 44 of الأنعَام (6 : 44). This page carries the verse in the Uthmani script with a translation of its meaning, at a stable URL that can be cited on its own.

الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 44

فَلَمَّا نَسُواْ مَا ذُكِّرُواْ بِهِۦ فَتَحۡنَا عَلَيۡهِمۡ أَبۡوَٰبَ كُلِّ شَيۡءٍ حَتَّىٰٓ إِذَا فَرِحُواْ بِمَآ أُوتُوٓاْ أَخَذۡنَٰهُم بَغۡتَةٗ فَإِذَا هُم مُّبۡلِسُونَ

ಅವರಿಗೆ ನೀಡಲಾದ ಹಿತೋಪದೇಶಗಳನ್ನು ಅವರು ಮರೆತಾಗ, ಎಲ್ಲಾ ವಸ್ತುಗಳ ದ್ವಾರಗಳನ್ನು ನಾವು ಅವರಿಗೆ ತೆರೆದುಕೊಟ್ಟೆವು. ಎಲ್ಲಿಯವರೆಗೆಂದರೆ, ಅವರಿಗೆ ನೀಡಲಾದ ಸವಲತ್ತುಗಳನ್ನು ಕಂಡು ಅವರು ಆನಂದಿಸುತ್ತಿದ್ದಾಗ ಹಠಾತ್ತನೆ ನಾವು ಅವರನ್ನು ಹಿಡಿದೆವು. ಆಗ ಅವರು ಸಂಪೂರ್ಣ ಹತಾಶರಾದರು.

Explanation & meanings · 1
  1. ಅಂದರೆ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಮತ್ತು ಸವಲತ್ತುಗಳನ್ನು ಯಥೇಷ್ಟವಾಗಿ ನೀಡಿದೆವು.