Skip to content
الأنعَام /

ಆಯತ್ 59

6 : 59

ಆಯತ್ 59 of الأنعَام (6 : 59). This page carries the verse in the Uthmani script with a translation of its meaning, at a stable URL that can be cited on its own.

الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 59

۞ وَعِندَهُۥ مَفَاتِحُ ٱلۡغَيۡبِ لَا يَعۡلَمُهَآ إِلَّا هُوَۚ وَيَعۡلَمُ مَا فِي ٱلۡبَرِّ وَٱلۡبَحۡرِۚ وَمَا تَسۡقُطُ مِن وَرَقَةٍ إِلَّا يَعۡلَمُهَا وَلَا حَبَّةٖ فِي ظُلُمَٰتِ ٱلۡأَرۡضِ وَلَا رَطۡبٖ وَلَا يَابِسٍ إِلَّا فِي كِتَٰبٖ مُّبِينٖ

ಅಗೋಚರ ವಿಷಯಗಳ ಖಜಾನೆಗಳಿರುವುದು ಅಲ್ಲಾಹನ ಬಳಿ ಮಾತ್ರ. ಅವನಲ್ಲದೆ ಯಾರಿಗೂ ಅದು ತಿಳಿದಿಲ್ಲ. ನೆಲದಲ್ಲಿ ಮತ್ತು ಕಡಲಲ್ಲಿರುವುದನ್ನು ಅವನು ತಿಳಿಯುತ್ತಾನೆ. ಅವನು ತಿಳಿಯದೆ ಒಂದೇ ಒಂದು ಎಲೆಯೂ ಉದುರುವುದಿಲ್ಲ. ಭೂಮಿಯ ಗಾಢಾಂಧಕಾರಗಳಲ್ಲಿರುವ ಒಂದು ಧಾನ್ಯವಾಗಲಿ, ಹಸಿ ಅಥವಾ ಒಣಗಿದ ಯಾವುದೇ ವಸ್ತುವಾಗಲಿ ಒಂದು ಸ್ಪಷ್ಟ ಗ್ರಂಥದಲ್ಲಿ ದಾಖಲಾಗದೆ ಉಳಿದಿಲ್ಲ.”

Explanation & meanings · 1
  1. ಮಫಾತಿಹ್ ಎಂದರೆ ಖಜಾನೆಗಳು, ಕೀಲಿಕೈಗಳು ಎಂಬ ಅರ್ಥಗಳಿವೆ. ಅದೃಶ್ಯ ವಿಷಯಗಳನ್ನು ತಿಳಿದಿರುವವನು ಅಲ್ಲಾಹು ಮಾತ್ರ. ಸೃಷ್ಟಿಗಳಲ್ಲಿ ಯಾರಿಗೂ ಅದೃಶ್ಯ ಜ್ಞಾನವಿಲ್ಲ.