Skip to content
الأنعَام /

ಆಯತ್ 98

6 : 98
الأنعَام ಆಯತ್‌ಗಳು 165
ಸೂರ · الأنعَام
ಕನ್ನಡ · Hamza
6 : 98

وَهُوَ ٱلَّذِيٓ أَنشَأَكُم مِّن نَّفۡسٖ وَٰحِدَةٖ فَمُسۡتَقَرّٞ وَمُسۡتَوۡدَعٞۗ قَدۡ فَصَّلۡنَا ٱلۡأٓيَٰتِ لِقَوۡمٖ يَفۡقَهُونَ

ನಿಮ್ಮನ್ನು ಒಂದೇ ಆತ್ಮದಿಂದ ಸೃಷ್ಟಿಸಿದವನು ಅವನೇ. ನಂತರ ಅವನು ಒಂದು ವಾಸ್ತವ್ಯ ಮತ್ತು ಸಂಗ್ರಹ ಸ್ಥಳವನ್ನು ಮಾಡಿದನು ಅರ್ಥಮಾಡಿಕೊಳ್ಳುವ ಜನರಿಗಾಗಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.

Explanation & meanings · 1
  1. ವಾಸ್ತವ್ಯ ಎಂದರೆ ಗರ್ಭಾಶಯ ಮತ್ತು ಸಂಗ್ರಹ ಸ್ಥಳವೆಂದರೆ ಪುರುಷರ ಬೆನ್ನೆಲುಬು.