60 : 7
۞ عَسَى ٱللَّهُ أَن يَجۡعَلَ بَيۡنَكُمۡ وَبَيۡنَ ٱلَّذِينَ عَادَيۡتُم مِّنۡهُم مَّوَدَّةٗۚ وَٱللَّهُ قَدِيرٞۚ وَٱللَّهُ غَفُورٞ رَّحِيمٞ
ಅಲ್ಲಾಹು ನಿಮ್ಮ ಮತ್ತು ನಿಮ್ಮ ವೈರಿಗಳ ನಡುವೆ ಪ್ರೀತಿಯನ್ನು ಹಾಕಬಹುದು. ಅಲ್ಲಾಹನಿಗೆ ಸಾಮರ್ಥ್ಯವಿದೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Explanation & meanings · 1
- ಅಂದರೆ ಅವರು ಮುಸ್ಲಿಮರಾಗುವಂತೆ ಮಾಡಲು ಅಲ್ಲಾಹನಿಗೆ ಸಾಧ್ಯವಿದೆ. ಮಕ್ಕಾ ವಿಜಯದ ನಂತರ ಇದು ಸತ್ಯವಾಯಿತು. ಮುಸ್ಲಿಮರ ವೈರಿಗಳಾಗಿದ್ದವರು ತಂಡೋಪತಂಡವಾಗಿ ಇಸ್ಲಾಂ ಸ್ವೀಕರಿಸಿದರು.