Skip to content
التَّحرِيم /

ಆಯತ್ 2

66 : 2
التَّحرِيم ಆಯತ್‌ಗಳು 12
ಸೂರ · التَّحرِيم
ಕನ್ನಡ · Hamza
66 : 2

قَدۡ فَرَضَ ٱللَّهُ لَكُمۡ تَحِلَّةَ أَيۡمَٰنِكُمۡۚ وَٱللَّهُ مَوۡلَىٰكُمۡۖ وَهُوَ ٱلۡعَلِيمُ ٱلۡحَكِيمُ

ಅಲ್ಲಾಹು ನಿಮಗೆ ನಿಮ್ಮ ಆಣೆಗಳ ವಿಮುಕ್ತತೆಯನ್ನು ಈಗಾಗಲೇ ನಿಶ್ಚಯಿಸಿದ್ದಾನೆ. ಅಲ್ಲಾಹು ನಿಮ್ಮ ರಕ್ಷಕನಾಗಿದ್ದಾನೆ. ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.

Explanation & meanings · 1
  1. ಅಂದರೆ ಆಣೆಯನ್ನು ಉಲ್ಲಂಘಿಸಿದರೆ ಅದಕ್ಕೆ ನೀಡಬೇಕಾದ ಪರಿಹಾರವನ್ನು ಅಲ್ಲಾಹು ಈಗಾಗಲೇ ನಿಶ್ಚಯಿಸಿದ್ದಾನೆ.