68 : 44
فَذَرۡنِي وَمَن يُكَذِّبُ بِهَٰذَا ٱلۡحَدِيثِۖ سَنَسۡتَدۡرِجُهُم مِّنۡ حَيۡثُ لَا يَعۡلَمُونَ
ಆದ್ದರಿಂದ ನನ್ನನ್ನು ಮತ್ತು ಈ ಮಾತನ್ನು (ಕುರ್‌ಆನನ್ನು) ನಿಷೇಧಿಸುವವನನ್ನು ಬಿಟ್ಟುಬಿಡಿ. ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಹಿಡಿಯುವೆವು.
Explanation & meanings · 1
- ಅಂದರೆ ಅವರ ವಿಷಯವನ್ನು ನಾನು ನೋಡಿಕೊಳ್ಳುತ್ತೇನೆ.