68 : 51
وَإِن يَكَادُ ٱلَّذِينَ كَفَرُواْ لَيُزۡلِقُونَكَ بِأَبۡصَٰرِهِمۡ لَمَّا سَمِعُواْ ٱلذِّكۡرَ وَيَقُولُونَ إِنَّهُۥ لَمَجۡنُونٞ
ಸತ್ಯನಿಷೇಧಿಗಳು ಈ ಉಪದೇಶವನ್ನು (ಕುರ್‌ಆನನ್ನು) ಕೇಳಿದಾಗ, ತಮ್ಮ ಕೆಟ್ಟದೃಷ್ಟಿಗಳಿಂದ ನಿಮ್ಮನ್ನು ಇನ್ನೇನು ಜಾರುವಂತೆ ಮಾಡುವುದರಲ್ಲಿದ್ದರು. ಅವರು ಹೇಳುತ್ತಿದ್ದರು: “ನಿಶ್ಚಯವಾಗಿಯೂ ಅವನೊಬ್ಬ ಮಾನಸಿಕ ಅಸ್ವಸ್ಥ.”
Explanation & meanings · 1
- ಅಂದರೆ ನಿಮಗೆ ಅಲ್ಲಾಹನ ಸಂರಕ್ಷಣೆಯಿಲ್ಲದಿರುತ್ತಿದ್ದರೆ ನೀವು ಸತ್ಯನಿಷೇಧಿಗಳ ಕೆಟ್ಟದೃಷ್ಟಿಗೆ ಬಲಿಯಾಗುತ್ತಿದ್ದಿರಿ.