Skip to content
الأعرَاف /

ಆಯತ್ 40

7 : 40

ಆಯತ್ 40 of الأعرَاف (7 : 40). This page carries the verse in the Uthmani script with a translation of its meaning, at a stable URL that can be cited on its own.

الأعرَاف ಆಯತ್‌ಗಳು 206
ಸೂರ · الأعرَاف
ಕನ್ನಡ · Hamza
7 : 40

إِنَّ ٱلَّذِينَ كَذَّبُواْ بِـَٔايَٰتِنَا وَٱسۡتَكۡبَرُواْ عَنۡهَا لَا تُفَتَّحُ لَهُمۡ أَبۡوَٰبُ ٱلسَّمَآءِ وَلَا يَدۡخُلُونَ ٱلۡجَنَّةَ حَتَّىٰ يَلِجَ ٱلۡجَمَلُ فِي سَمِّ ٱلۡخِيَاطِۚ وَكَذَٰلِكَ نَجۡزِي ٱلۡمُجۡرِمِينَ

ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದವರು ಮತ್ತು ಅವುಗಳ ಬಗ್ಗೆ ಅಹಂಕಾರ ತೋರಿದವರು ಯಾರೋ—ಅವರಿಗೆ ಆಕಾಶದ ಬಾಗಿಲುಗಳನ್ನು ತೆರೆದುಕೊಡಲಾಗುವುದಿಲ್ಲ. ಸೂಜಿಯ ರಂಧ್ರದಲ್ಲಿ ಒಂಟೆ ಪ್ರವೇಶ ಮಾಡುವ ತನಕ ಅವರು ಸ್ವರ್ಗವನ್ನು ಪ್ರವೇಶಿಸುವುದಿಲ್ಲ. ಈ ರೀತಿ ನಾವು ಅಪರಾಧಿಗಳಿಗೆ ಪ್ರತಿಫಲ ನೀಡುವೆವು.

Explanation & meanings · 1
  1. ಅಂದರೆ ಅವರ ಆತ್ಮಗಳು, ಅಥವಾ ಅವರು ಮಾಡಿದ ಕರ್ಮಗಳು, ಅಥವಾ ಅವರ ಪ್ರಾರ್ಥನೆಗಳಿಗೆ ಆಕಾಶದ ಬಾಗಿಲುಗಳು ತೆರೆಯುವುದಿಲ್ಲ (ಸ್ವೀಕಾರವಾಗುವುದಿಲ್ಲ) ಎಂದರ್ಥ.