Skip to content
الأعرَاف /

ಆಯತ್ 53

7 : 53

ಆಯತ್ 53 of الأعرَاف (7 : 53). This page carries the verse in the Uthmani script with a translation of its meaning, at a stable URL that can be cited on its own.

الأعرَاف ಆಯತ್‌ಗಳು 206
ಸೂರ · الأعرَاف
ಕನ್ನಡ · Hamza
7 : 53

هَلۡ يَنظُرُونَ إِلَّا تَأۡوِيلَهُۥۚ يَوۡمَ يَأۡتِي تَأۡوِيلُهُۥ يَقُولُ ٱلَّذِينَ نَسُوهُ مِن قَبۡلُ قَدۡ جَآءَتۡ رُسُلُ رَبِّنَا بِٱلۡحَقِّ فَهَل لَّنَا مِن شُفَعَآءَ فَيَشۡفَعُواْ لَنَآ أَوۡ نُرَدُّ فَنَعۡمَلَ غَيۡرَ ٱلَّذِي كُنَّا نَعۡمَلُۚ قَدۡ خَسِرُوٓاْ أَنفُسَهُمۡ وَضَلَّ عَنۡهُم مَّا كَانُواْ يَفۡتَرُونَ

ಅವರು ಅದರ ಫಲಿತಾಂಶವನ್ನು ಕಾಯುತ್ತಿದ್ದಾರೆಯೇ? ಅದರ ಫಲಿತಾಂಶವು ಬರುವ ದಿನದಂದು ಅದಕ್ಕೆ ಮುಂಚೆ ಅದನ್ನು ಮರೆತುಬಿಟ್ಟವರು ಹೇಳುವರು: “ನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರುಗಳು ಸತ್ಯ ಸಹಿತ ಬಂದಿದ್ದರು. ನಮಗೆ ಶಿಫಾರಸು ಮಾಡುವ ಶಿಫಾರಸುಗಾರರು ಯಾರಾದರೂ ಇದ್ದಾರೆಯೇ? ಅಥವಾ ನಾವು ಈಗಾಗಲೇ ಮಾಡಿದ ಕರ್ಮಗಳಲ್ಲದ ಬೇರೆ ಕರ್ಮಗಳನ್ನು ಮಾಡಲು ನಮ್ಮನ್ನು ಪುನಃ ಇಹಲೋಕಕ್ಕೆ ಕಳುಹಿಸಲಾಗುವುದೇ?” ಅವರು ಸ್ವಯಂ ನಷ್ಟಹೊಂದಿದವರು. ಅವರು ಕಲ್ಪಿಸಿ ಹೇಳುತ್ತಿದ್ದ ವಿಷಯಗಳೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುವು.

Explanation & meanings · 1
  1. ಅಂದರೆ ಪವಿತ್ರ ಕುರ್‌ಆನಿನಲ್ಲಿ ನೀಡಲಾದ ಎಚ್ಚರಿಕೆಗಳು ಸತ್ಯವಾಗಿ ಪರಿಣಮಿಸುವುದನ್ನು ಅವರು ಕಾಯುತ್ತಿದ್ದಾರೆಯೇ?