Skip to content
الأعرَاف /

ಆಯತ್ 64

7 : 64

ಆಯತ್ 64 of الأعرَاف (7 : 64). This page carries the verse in the Uthmani script with a translation of its meaning, at a stable URL that can be cited on its own.

الأعرَاف ಆಯತ್‌ಗಳು 206
ಸೂರ · الأعرَاف
ಕನ್ನಡ · Hamza
7 : 64

فَكَذَّبُوهُ فَأَنجَيۡنَٰهُ وَٱلَّذِينَ مَعَهُۥ فِي ٱلۡفُلۡكِ وَأَغۡرَقۡنَا ٱلَّذِينَ كَذَّبُواْ بِـَٔايَٰتِنَآۚ إِنَّهُمۡ كَانُواْ قَوۡمًا عَمِينَ

ಆದರೆ ಅವರು ನೂಹರನ್ನು ನಿಷೇಧಿಸಿದರು. ಆಗ ನಾವು ಅವರನ್ನು ಮತ್ತು ಅವನ ಅನುಯಾಯಿಗಳನ್ನು ನಾವೆಯಲ್ಲಿ ರಕ್ಷಿಸಿದೆವು. ನಮ್ಮ ವಚನಗಳನ್ನು ನಿಷೇಧಿಸಿದವರನ್ನು ಮುಳುಗಿಸಿದೆವು. ನಿಶ್ಚಯವಾಗಿಯೂ ಅವರು ಕಣ್ಣು ಕಾಣದ ಜನರಾಗಿದ್ದರು.

Explanation & meanings · 1
  1. ಅಂದರೆ ಅವರು ಸತ್ಯದ ಬಗ್ಗೆ ಕುರುಡರಾಗಿದ್ದರು.