73 : 11
وَذَرۡنِي وَٱلۡمُكَذِّبِينَ أُوْلِي ٱلنَّعۡمَةِ وَمَهِّلۡهُمۡ قَلِيلًا
ನನ್ನನ್ನು ಮತ್ತು ಸುಖಾಡಂಬರಗಳ ಜನರಾದ ಆ ನಿಷೇಧಿಗಳನ್ನು ಬಿಟ್ಟು ಬಿಡಿ. ಅವರಿಗೆ ಸ್ವಲ್ಪ ಕಾಲಾವಕಾಶ ನೀಡಿರಿ.
Explanation & meanings · 1
- ಅಂದರೆ ಅವರನ್ನು ನನಗೆ ಬಿಟ್ಟು ಬಿಡಿ. ನಾನು ಅವರನ್ನು ನೋಡಿಕೊಳ್ಳುತ್ತೇನೆ.