Skip to content
المُدثر /

ಆಯತ್ 11

74 : 11
المُدثر ಆಯತ್‌ಗಳು 56
ಸೂರ · المُدثر
ಕನ್ನಡ · Hamza
74 : 11

ذَرۡنِي وَمَنۡ خَلَقۡتُ وَحِيدٗا

ನನ್ನನ್ನು ಹಾಗೂ ನಾನು ಏಕಾಂಗಿಯಾಗಿ ಸೃಷ್ಟಿದವನನ್ನು ಬಿಟ್ಟುಬಿಡಿ.

Explanation & meanings · 1
  1. ಅಂದರೆ ಅವನ ವಿಷಯವನ್ನು ನಾನು ನೋಡಿಕೊಳ್ಳುವೆನು. ಅವನು ಅವನ ತಾಯಿಯ ಹೊಟ್ಟೆಯಿಂದ ಹೊರಬರುವಾಗ ಅವನಲ್ಲಿ ಐಶ್ವರ್ಯ ಅಥವಾ ಮಕ್ಕಳಿರಲಿಲ್ಲ. ಇವೆಲ್ಲವೂ ನಾನು ಅವನಿಗೆ ನೀಡಿದ ಅನುಗ್ರಹಗಳು. ಆದರೂ ಅವನು ಈಗ ನನ್ನ ವಿರುದ್ಧ ಸೆಟೆದು ನಿಂತಿದ್ದಾನೆ. — ಇಲ್ಲಿ ಹೇಳಲಾಗಿರುವುದು ಕುರೈಷಿ ಮುಖಂಡ ವಲೀದ್ ಬಿನ್ ಮುಗೀರ ಎಂಬವನ ಬಗ್ಗೆಯಾಗಿದೆ.