Skip to content
المُدثر /

ಆಯತ್ 17

74 : 17

ಆಯತ್ 17 of المُدثر (74 : 17). This page carries the verse in the Uthmani script with a translation of its meaning, at a stable URL that can be cited on its own.

المُدثر ಆಯತ್‌ಗಳು 56
ಸೂರ · المُدثر
ಕನ್ನಡ · Hamza
74 : 17

سَأُرۡهِقُهُۥ صَعُودًا

ಸದ್ಯವೇ ನಾನು ಅವನನ್ನು ಒಂದು ಪ್ರಯಾಸಕರ ಏರುವಿಕೆಯನ್ನು ಏರುವಂತೆ ಮಾಡುವೆನು.

Explanation & meanings · 1
  1. ಅಂದರೆ ಅವನಿಗೆ ಸಹಿಸಲು ಅಸಾಧ್ಯವಾದ ಶಿಕ್ಷೆಯನ್ನು ನೀಡುವೆನು. ಇತರ ಕೆಲವು ವ್ಯಾಖ್ಯಾನಕಾರರು ಹೇಳುವಂತೆ ನರಕದಲ್ಲಿ ಒಂದು ಅಗ್ನಿಯ ಪರ್ವತವಿದ್ದು ಈತ ಅದನ್ನು ಏರುತ್ತಲೇ ಇರುವನು.