Skip to content
المُدثر /

ಆಯತ್ 38

74 : 38

ಆಯತ್ 38 of المُدثر (74 : 38). This page carries the verse in the Uthmani script with a translation of its meaning, at a stable URL that can be cited on its own.

المُدثر ಆಯತ್‌ಗಳು 56
ಸೂರ · المُدثر
ಕನ್ನಡ · Hamza
74 : 38

كُلُّ نَفۡسِۭ بِمَا كَسَبَتۡ رَهِينَةٌ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳಿಗೆ ಅಡಮಾನವಾಗಿದ್ದಾನೆ.

Explanation & meanings · 1
  1. ಅಂದರೆ ಒಂದೋ ಅವನ ಕರ್ಮಗಳು ಅವನನ್ನು ಸ್ವರ್ಗಕ್ಕೆ ಸೇರಿಸುತ್ತವೆ ಅಥವಾ ಅವನ ಕರ್ಮಗಳು ಅವನನ್ನು ನರಕಕ್ಕೆ ಸೇರಿಸುತ್ತವೆ.