77 : 50 فَبِأَيِّ حَدِيثِۭ بَعۡدَهُۥ يُؤۡمِنُونَ ಅವರು ಇದರ (ಈ ಕುರ್‌ಆನಿನ) ನಂತರ ಯಾವ ಮಾತಿನಲ್ಲಿ ವಿಶ್ವಾಸವಿಡುವರು?