8 : 74
وَٱلَّذِينَ ءَامَنُواْ وَهَاجَرُواْ وَجَٰهَدُواْ فِي سَبِيلِ ٱللَّهِ وَٱلَّذِينَ ءَاوَواْ وَّنَصَرُوٓاْ أُوْلَٰٓئِكَ هُمُ ٱلۡمُؤۡمِنُونَ حَقّٗاۚ لَّهُم مَّغۡفِرَةٞ وَرِزۡقٞ كَرِيمٞ
ಸತ್ಯವಿಶ್ವಾಸವಿಟ್ಟವರು, ವಲಸೆ (ಹಿಜ್ರ) ಮಾಡಿದವರು, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿದವರು ಮತ್ತು ಆಶ್ರಯ ನೀಡಿ ಸಹಾಯ ಮಾಡಿದವರು ಯಾರೋ ಅವರೇ ನಿಜವಾದ ಸತ್ಯವಿಶ್ವಾಸಿಗಳು. ಅವರಿಗೆ ಕ್ಷಮೆ ಮತ್ತು ಗೌರವಾನ್ವಿತ ಉಪಜೀವನವಿದೆ.
Explanation & meanings · 2
- ಮದೀನಕ್ಕೆ ಬಂದ ಮುಹಾಜಿರ್‍ಗಳಾದ ಮುಸ್ಲಿಮರು.
- ಮದೀನಾ ನಿವಾಸಿಗಳಾದ ಮುಸ್ಲಿಮರು. ಅನ್ಸಾರ್ (ಸಹಾಯಕರು) ಎಂದು ಇವರನ್ನು ಕರೆಯಲಾಗುತ್ತದೆ.