86 : 4
إِن كُلُّ نَفۡسٖ لَّمَّا عَلَيۡهَا حَافِظٞ
ನಿಗಾವಣೆಯಲ್ಲಿರುವ ದೇವದೂತರಿಲ್ಲದ ಯಾವುದೇ ವ್ಯಕ್ತಿಯೂ ಇಲ್ಲ.
Explanation & meanings · 1
- ಅಂದರೆ ಅಲ್ಲಾಹು ಪ್ರತಿಯೊಬ್ಬ ಮನುಷ್ಯನಿಗೂ ಅವನ ಒಳಿತು ಮತ್ತು ಕೆಡುಕುಗಳನ್ನು ದಾಖಲಿಸುವ ದೇವದೂತರುಗಳನ್ನು ನೇಮಿಸಿದ್ದಾನೆ.
ಆಯತ್ 4 of الطَّارق (86 : 4). This page carries the verse in the Uthmani script with a translation of its meaning, at a stable URL that can be cited on its own.
إِن كُلُّ نَفۡسٖ لَّمَّا عَلَيۡهَا حَافِظٞ
ನಿಗಾವಣೆಯಲ್ಲಿರುವ ದೇವದೂತರಿಲ್ಲದ ಯಾವುದೇ ವ್ಯಕ್ತಿಯೂ ಇಲ್ಲ.