Skip to content
التوبَة /

ಆಯತ್ 102

9 : 102

ಆಯತ್ 102 of التوبَة (9 : 102). This page carries the verse in the Uthmani script with a translation of its meaning, at a stable URL that can be cited on its own.

التوبَة ಆಯತ್‌ಗಳು 129
ಸೂರ · التوبَة
ಕನ್ನಡ · Hamza
9 : 102

وَءَاخَرُونَ ٱعۡتَرَفُواْ بِذُنُوبِهِمۡ خَلَطُواْ عَمَلٗا صَٰلِحٗا وَءَاخَرَ سَيِّئًا عَسَى ٱللَّهُ أَن يَتُوبَ عَلَيۡهِمۡۚ إِنَّ ٱللَّهَ غَفُورٞ رَّحِيمٌ

ತಮ್ಮ ತಪ್ಪುಗಳನ್ನು ಒಪ್ಪಿಕೊಂಡ ಬೇರೆ ಕೆಲವರಿದ್ದಾರೆ. ಅವರು ಒಳ್ಳೆಯ ಮತ್ತು ಕೆಟ್ಟ ಕರ್ಮಗಳನ್ನು ಮಿಶ್ರಗೊಳಿಸಿದ್ದಾರೆ. ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೂಬಹುದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.

Explanation & meanings · 1
  1. ಇವರು ಸತ್ಯವಿಶ್ವಾಸಿಗಳು. ಆದರೆ ಇವರು ತಬೂಕ್ ಯುದ್ಧಕ್ಕೆ ಹೋಗಿರಲಿಲ್ಲ. ಆದರೆ ನಂತರ ಇವರಿಗೆ ತಮ್ಮ ತಪ್ಪಿನ ಅರಿವಾಗಿ ಪಶ್ಚಾತ್ತಾಪಪಟ್ಟರು.