Skip to content
التوبَة /

ಆಯತ್ 107

9 : 107

ಆಯತ್ 107 of التوبَة (9 : 107). This page carries the verse in the Uthmani script with a translation of its meaning, at a stable URL that can be cited on its own.

التوبَة ಆಯತ್‌ಗಳು 129
ಸೂರ · التوبَة
ಕನ್ನಡ · Hamza
9 : 107

وَٱلَّذِينَ ٱتَّخَذُواْ مَسۡجِدٗا ضِرَارٗا وَكُفۡرٗا وَتَفۡرِيقَۢا بَيۡنَ ٱلۡمُؤۡمِنِينَ وَإِرۡصَادٗا لِّمَنۡ حَارَبَ ٱللَّهَ وَرَسُولَهُۥ مِن قَبۡلُۚ وَلَيَحۡلِفُنَّ إِنۡ أَرَدۡنَآ إِلَّا ٱلۡحُسۡنَىٰۖ وَٱللَّهُ يَشۡهَدُ إِنَّهُمۡ لَكَٰذِبُونَ

ಹಾನಿ ಮಾಡಲು, ಅಲ್ಲಾಹನನ್ನು ನಿಷೇಧಿಸಲು, ಸತ್ಯವಿಶ್ವಾಸಿಗಳ ನಡುವೆ ಒಡಕು ಮೂಡಿಸಲು ಮತ್ತು ಈಗಾಗಲೇ ಅಲ್ಲಾಹು ಮತ್ತು ಅವನ ಸಂದೇಶವಾಹಕರ ವಿರುದ್ಧ ಯುದ್ಧ ಮಾಡಿದವರಿಗೆ ಹೊಂಚುದಾಣವನ್ನು ನಿರ್ಮಿಸಿಕೊಡಲು ಒಂದು ಮಸೀದಿಯನ್ನು ನಿರ್ಮಿಸಿದವರು ಯಾರೋ—ಅವರು, “ನಾವು ಒಳಿತನ್ನು ಮಾತ್ರ ಉದ್ದೇಶಿಸುತ್ತೇವೆ” ಎಂದು ಆಣೆ ಮಾಡಿ ಹೇಳುತ್ತಾರೆ. ಆದರೆ ಅವರು ಸುಳ್ಳು ಹೇಳುತ್ತಿದ್ದಾರೆ ಎಂಬುದಕ್ಕೆ ಅಲ್ಲಾಹು ಸಾಕ್ಷಿಯಾಗಿದ್ದಾನೆ.

Explanation & meanings · 1
  1. ಇಲ್ಲಿ ಸೂಚಿಸಿರುವುದು ಕಪಟವಿಶ್ವಾಸಿಗಳು ಮದೀನದ ಕುಬಾ ಮಸೀದಿಯ ಸಮೀಪ ನಿರ್ಮಿಸಿದ ಇನ್ನೊಂದು ಮಸೀದಿ. ಇದನ್ನು ಮಸ್ಜಿದ್ ದಿರಾರ್ (ಹಾನಿಕರ ಮಸೀದಿ) ಎಂದು ಕುರ್‌ಆನ್ ಕರೆದಿದೆ.