9 : 2
فَسِيحُواْ فِي ٱلۡأَرۡضِ أَرۡبَعَةَ أَشۡهُرٖ وَٱعۡلَمُوٓاْ أَنَّكُمۡ غَيۡرُ مُعۡجِزِي ٱللَّهِ وَأَنَّ ٱللَّهَ مُخۡزِي ٱلۡكَٰفِرِينَ
ಆದ್ದರಿಂದ ನೀವು (ಬಹುದೇವವಿಶ್ವಾಸಿಗಳು) ನಾಲ್ಕು ತಿಂಗಳವರೆಗೆ ಭೂಮಿಯಲ್ಲಿ ಸ್ವಚ್ಛಂದವಾಗಿ ಸಂಚರಿಸಿರಿ. ತಿಳಿಯಿರಿ! ಅಲ್ಲಾಹನನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳನ್ನು ಅಪಮಾನಿತರನ್ನಾಗಿ ಮಾಡುವನು.
Explanation & meanings · 1
- ಅವರಿಗೆ ನಾಲ್ಕು ತಿಂಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಅವರ ಮೇಲೆ ಯಾವುದೇ ದಾಳಿ ಮಾಡಲಾಗುವುದಿಲ್ಲ.