Skip to content
التوبَة /

ಆಯತ್ 36

9 : 36

ಆಯತ್ 36 of التوبَة (9 : 36). This page carries the verse in the Uthmani script with a translation of its meaning, at a stable URL that can be cited on its own.

التوبَة ಆಯತ್‌ಗಳು 129
ಸೂರ · التوبَة
ಕನ್ನಡ · Hamza
9 : 36

إِنَّ عِدَّةَ ٱلشُّهُورِ عِندَ ٱللَّهِ ٱثۡنَا عَشَرَ شَهۡرٗا فِي كِتَٰبِ ٱللَّهِ يَوۡمَ خَلَقَ ٱلسَّمَٰوَٰتِ وَٱلۡأَرۡضَ مِنۡهَآ أَرۡبَعَةٌ حُرُمٞۚ ذَٰلِكَ ٱلدِّينُ ٱلۡقَيِّمُۚ فَلَا تَظۡلِمُواْ فِيهِنَّ أَنفُسَكُمۡۚ وَقَٰتِلُواْ ٱلۡمُشۡرِكِينَ كَآفَّةٗ كَمَا يُقَٰتِلُونَكُمۡ كَآفَّةٗۚ وَٱعۡلَمُوٓاْ أَنَّ ٱللَّهَ مَعَ ٱلۡمُتَّقِينَ

ನಿಶ್ಚಯವಾಗಿಯೂ ಅಲ್ಲಾಹನ ಬಳಿ ತಿಂಗಳುಗಳ ಸಂಖ್ಯೆ ಹನ್ನೆರಡು. ಭೂಮ್ಯಾಕಾಶಗಳನ್ನು ಸೃಷ್ಟಿಸಿದ ದಿನದಂದಲೇ ಇದು ಅಲ್ಲಾಹನ ಗ್ರಂಥದಲ್ಲಿದೆ. ಅವುಗಳಲ್ಲಿ ನಾಲ್ಕು ಪವಿತ್ರ ತಿಂಗಳುಗಳು. ಅದೇ ನೇರವಾದ ಧರ್ಮ. ಆದ್ದರಿಂದ ಆ ತಿಂಗಳುಗಳಲ್ಲಿ ನೀವು ನಿಮ್ಮ ಮೇಲೆಯೇ ಅಕ್ರಮವೆಸಗಬೇಡಿ. ಬಹುದೇವವಿಶ್ವಾಸಿಗಳು ಒಟ್ಟಾಗಿ ನಿಮ್ಮ ವಿರುದ್ಧ ಯುದ್ಧ ಮಾಡುವಂತೆ ನೀವೂ ಕೂಡ ಒಟ್ಟಾಗಿ ಅವರ ವಿರುದ್ಧ ಯುದ್ಧ ಮಾಡಿರಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರೊಡನೆ ಇದ್ದಾನೆ.

Explanation & meanings · 1
  1. ಅಂದರೆ ಮುಹರ್‍ರಂ, ರಜಬ್, ದುಲ್‌ಕಅದ ಮತ್ತು ದುಲ್‌ಹಿಜ್ಜ ತಿಂಗಳುಗಳು.