Skip to content
التوبَة /

ಆಯತ್ 41

9 : 41

ಆಯತ್ 41 of التوبَة (9 : 41). This page carries the verse in the Uthmani script with a translation of its meaning, at a stable URL that can be cited on its own.

التوبَة ಆಯತ್‌ಗಳು 129
ಸೂರ · التوبَة
ಕನ್ನಡ · Hamza
9 : 41

ٱنفِرُواْ خِفَافٗا وَثِقَالٗا وَجَٰهِدُواْ بِأَمۡوَٰلِكُمۡ وَأَنفُسِكُمۡ فِي سَبِيلِ ٱللَّهِۚ ذَٰلِكُمۡ خَيۡرٞ لَّكُمۡ إِن كُنتُمۡ تَعۡلَمُونَ

ನೀವು ಹಗುರವಾಗಿರುವಾಗಲೂ ಭಾರವಾಗಿರುವಾಗಲೂ ಯುದ್ಧಕ್ಕೆ ಹೊರಡಿರಿ. ಅಲ್ಲಾಹನ ಮಾರ್ಗದಲ್ಲಿ ನಿಮ್ಮ ತನು-ಧನಗಳಿಂದ ಯುದ್ಧ ಮಾಡಿರಿ. ನೀವು ತಿಳಿದವರಾಗಿದ್ದರೆ ಅದೇ ನಿಮಗೆ ಶ್ರೇಷ್ಠವಾಗಿದೆ.

Explanation & meanings · 1
  1. ಅಂದರೆ ನೀವು ಯುವಕರಾಗಿದ್ದರೂ, ವೃದ್ಧರಾಗಿದ್ದರೂ, ಸಂತೋಷದಲ್ಲಿದ್ದರೂ, ಕಷ್ಟದಲ್ಲಿದ್ದರೂ, ವಾಹನವಿದ್ದರೂ, ಇಲ್ಲದಿದ್ದರೂ ಎಲ್ಲಾ ಸಂದರ್ಭಗಳಲ್ಲೂ ಯುದ್ಧಕ್ಕೆ ಹೊರಡಿರಿ.