9 : 67
ٱلۡمُنَٰفِقُونَ وَٱلۡمُنَٰفِقَٰتُ بَعۡضُهُم مِّنۢ بَعۡضٖۚ يَأۡمُرُونَ بِٱلۡمُنكَرِ وَيَنۡهَوۡنَ عَنِ ٱلۡمَعۡرُوفِ وَيَقۡبِضُونَ أَيۡدِيَهُمۡۚ نَسُواْ ٱللَّهَ فَنَسِيَهُمۡۚ إِنَّ ٱلۡمُنَٰفِقِينَ هُمُ ٱلۡفَٰسِقُونَ
ಕಪಟವಿಶ್ವಾಸಿ ಪುರುಷರು ಮತ್ತು ಕಪಟವಿಶ್ವಾಸಿ ಮಹಿಳೆಯರು ಒಂದೇ ವರ್ಗಕ್ಕೆ ಸೇರಿದವರು. ಅವರು ಕೆಡುಕನ್ನು ಆದೇಶಿಸುತ್ತಾರೆ ಮತ್ತು ಒಳಿತನ್ನು ವಿರೋಧಿಸುತ್ತಾರೆ, ಹಾಗೂ ತಮ್ಮ ಕೈಗಳನ್ನು ಮಡಚಿಕೊಳ್ಳುತ್ತಾರೆ. ಅವರು ಅಲ್ಲಾಹನನ್ನು ಮರೆತಿದ್ದಾರೆ. ಆದ್ದರಿಂದ ಅಲ್ಲಾಹು ಕೂಡ ಅವರನ್ನು ಮರೆತಿದ್ದಾನೆ. ನಿಶ್ಚಯವಾಗಿಯೂ ಕಪಟವಿಶ್ವಾಸಿಗಳೇ ದುಷ್ಕರ್ಮಿಗಳು.
Explanation & meanings · 1
- ಅಂದರೆ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಲು ಹಿಂಜರಿಯುತ್ತಾರೆ.